Author
Omshivaprakash
1 items.
3 Nov 2014
Blog post
ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿರಂಜನರ ಬಹುಪಾಲು ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಯೆಂದು ಸಿಐಎಸ್-ಎ೨ಕೆಯ ಸಹಯೋಗದೊಂದಿಗೆ ಕನ್ನಡ ವಿಕಿಪೀಡಿಯ ಬಳಗವು ಹಂಚಿಕೊಳ್ಳಲು ಹರ್ಷಿಸುತ್ತದೆ.